Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಚ್ಚಾಗ್ತಿದೆ ಕೊರೊನಾ.. ನಿನ್ನೆ 566 ಇಂದು 707..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 707 ಜನಕ್ಕೆ ಕೊರೊನಾ ಸೋಂಕು ತಗುಲಿದೆ.

ಅದರಲ್ಲಿ 22281 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 92405 RTPCR ಟೆಸ್ಟ್ ಸೇರಿದಂತೆ ಒಟ್ಟು 114686 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 707 ಜನಕ್ಕೆ ಸೋಂಕು ದೃಢಪಟ್ಟಿದೆ. 565 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ ಗುಣಮುಖರಾಗಿ 252 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 3 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!