Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌.

ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ

ಚಳ್ಳಕೆರೆ – 72.19%,
ಚಿತ್ರದುರ್ಗ-70.42%,
ಹಿರಿಯೂರು-71.49% ,
ಹೊಳಲ್ಕೆರೆ – 73.48%,
ಹೊಸದುರ್ಗ-73.97%,
ಮೊಳಕಾಲ್ಮೂರು- 75.71%,
ಪಾವಗಡ- 68.76%,
ಶಿರಾ-75.70%

2019 ರ ಲೋಕಸಭಾ ಚುನಾವಣೆ ಮತದಾನದ ಮಾಹಿತಿ:

2019ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 17,60,633  ಮತದಾರ ಪೈಕಿ  6,39,390 ಪುರುಷ ಮತದಾರ, 603639 ಮಹಿಳಾ ಮತದಾರರು ಹಾಗೂ 6 ಇತರೆ ಮತದಾರರು ಸೇರಿ ಒಟ್ಟು12,43,035 ಮತದಾರು ಇವಿಎಂ ಮೂಲಕ ಮತಚಲಾಯಿಸಿದ್ದರು. ಇದರೊಂದಿಗೆ
3471 ಅಂಚೆ ಮತಗಳು ಸೇರಿ ಒಟ್ಟು 12,46,506 ಜನರು ಮತದಾನ ಮಾಡಿದ್ದರು. ಮತದಾನ ಪ್ರಮಾಣ ಶೇ.70.8 ಆಗಿತ್ತು.

2024ರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ 2019 ರ ಚುನಾವಣೆಗಿಂತಲೂ ಶೇಕಡಾವಾರು ಅಂದಾಜು ಶೇ.2 ರಷ್ಟು ಮತದಾನ ಪ್ರಮಾಣ ಹೆಚ್ಚಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...