ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ.
ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ

ಚಳ್ಳಕೆರೆ – 72.19%,
ಚಿತ್ರದುರ್ಗ-70.42%,
ಹಿರಿಯೂರು-71.49% ,
ಹೊಳಲ್ಕೆರೆ – 73.48%,
ಹೊಸದುರ್ಗ-73.97%,
ಮೊಳಕಾಲ್ಮೂರು- 75.71%,
ಪಾವಗಡ- 68.76%,
ಶಿರಾ-75.70%
2019 ರ ಲೋಕಸಭಾ ಚುನಾವಣೆ ಮತದಾನದ ಮಾಹಿತಿ:
2019ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 17,60,633 ಮತದಾರ ಪೈಕಿ 6,39,390 ಪುರುಷ ಮತದಾರ, 603639 ಮಹಿಳಾ ಮತದಾರರು ಹಾಗೂ 6 ಇತರೆ ಮತದಾರರು ಸೇರಿ ಒಟ್ಟು12,43,035 ಮತದಾರು ಇವಿಎಂ ಮೂಲಕ ಮತಚಲಾಯಿಸಿದ್ದರು. ಇದರೊಂದಿಗೆ
3471 ಅಂಚೆ ಮತಗಳು ಸೇರಿ ಒಟ್ಟು 12,46,506 ಜನರು ಮತದಾನ ಮಾಡಿದ್ದರು. ಮತದಾನ ಪ್ರಮಾಣ ಶೇ.70.8 ಆಗಿತ್ತು.
2024ರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ 2019 ರ ಚುನಾವಣೆಗಿಂತಲೂ ಶೇಕಡಾವಾರು ಅಂದಾಜು ಶೇ.2 ರಷ್ಟು ಮತದಾನ ಪ್ರಮಾಣ ಹೆಚ್ಚಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















