Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ವಿದ್ಯುತ್​ ದೀಪಾಲಂಕಾರಗಳಿಂದ ಕಂಗೊಳಿಸಿದ ಕೀರ್ತಿ ಆಸ್ಪತ್ರೆ

Facebook
Twitter
Telegram
WhatsApp

ಚಿತ್ರದುರ್ಗ : 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ನಗರದ ಕೀರ್ತಿ ಆಸ್ಪತ್ರೆಗೆ ಕೇಸರಿ, ಬಿಳಿ, ಹಸಿರು(ರಾಷ್ಟ್ರ ಧ್ವಜ) ಬಣ್ಣಗಳ ವಿದ್ಯುತ್​ ದೀಪಾಲಂಕಾರ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಆಸ್ಪತ್ರೆಯ ಕಟ್ಟಡ ಸಂಪೂರ್ಣವಾಗಿ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದರೆ, ಒಳ ಭಾಗದಲ್ಲಿ ಕೇಸರಿ, ಬಿಳಿ, ಹಸಿರು(ರಾಷ್ಟ್ರ ಧ್ವಜ) ಬಲೂನುಗಳಿಂದ ಅಲಂಕಾರಗೊಂಡಿದೆ. ಆಸ್ಪತ್ರೆಯ ಪ್ರತಿ ವಾರ್ಡ್ ಸೇರಿದಂತೆ ಕೋಣೆ ಕೋಣೆಯಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ ಕಾಣುತ್ತಿತ್ತು.

ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಲ್ಲಿಕಾರ್ಜುನ ಕೀರ್ತಿ ಅವರು ದಾಖಲಾಗಿದ್ದ ರೋಗಿಗಳು, ಸಿಬ್ಬಂದಿ ಸೇರಿದಂತೆ ನಾಡಿನ ಸಮಸ್ತ ಜನತೆಗೆ 75ನೇ ಸ್ವಾತಂತ್ರ್ಯದ ಮಹೋತ್ಸವದ ಶುಭ ಕೋರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!