Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯಲ್ಲಿಂದು 767 ಮಂದಿಗೆ ಸೋಂಕು : ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಬಳ್ಳಾರಿ, (ಜ.21) : ಅವಳಿ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದಂದು ಬಳ್ಳಾರಿ ಜಿಲ್ಲೆಯಲ್ಲಿ 514 ಮತ್ತು ವಿಜಯನಗರ ಜಿಲ್ಲೆಯಲ್ಲಿ 253

ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

21/01/2022 ರ ಹೆಲ್ತ್ ಬುಲೆಟಿನ್

ಬಳ್ಳಾರಿ ಜಿಲ್ಲೆ

ಬಳ್ಳಾರಿ        313
ಕುರುಗೋಡು  24
ಕಂಪ್ಲಿ            06
ಸಂಡೂರು    129
ಸಿರುಗುಪ್ಪ       42

ಒಟ್ಟು        514
———————————–
ವಿಜಯನಗರ ಜಿಲ್ಲೆ

ಹೊಸಪೇಟೆ     131
ಕೂಡ್ಲಿಗಿ             21
ಕೊಟ್ಟೂರು        13
HB ಹಳ್ಳಿ           22
ಹರಪನಹಳ್ಳಿ      42
ಹಡಗಲಿ           24
ಹೊರ ರಾಜ್ಯ      0
ಹೊರ ಜಿಲ್ಲೆ        0

ಒಟ್ಟು              253 ಜನರಿಗೆ ಸೋಂಕು ದೃಡಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!