ಚಿತ್ರದುರ್ಗ. ಆಗಸ್ಟ್ 15: ಭಾರತದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಭವನದಲ್ಲಿ ಶುಕ್ರವಾರ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಆರ್.ತಿಮ್ಮಶೆಟ್ಟಿ, ಎಂ.ಜೆ. ಬೋರೇಶ, ಮಹಮ್ಮದ್ ಇಮ್ಮಾದ್ ಪಾಷಾ, ನಿವೃತ್ತ ನೌಕರ ಎಸ್.ಚಂದ್ರಶೇಖರ್, ಅಪ್ರೆಂಟಿಸ್ ತರಬೇತಾರ್ಥಿ ಆರ್.ಎನ್.ರಘು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಸಿ.ಪಿ. ಮಾರುತಿ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











