ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೇರೆ ಬೇರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಒಡೆತ ಬೀಳುತ್ತಿದೆ. ಇಂದು ಗೋವಾದಲ್ಲಿ ಕಾಂಗ್ರೆಸ್ ನ 8 ಶಾಸಕರು ಬಿಜೆಪಿ ಸೇರುವ ಮೂಲಕ ದೊಡ್ಡ ಶಾಕ್ ನೀಡಿದ್ದಾರೆ. ಗೋವಾ ಕಾಂಗ್ರೆಸ್ ನಲ್ಲಿ ಇನ್ನು ಉಳಿದಿರುವುದು ಕೇವಲ ಮೂರು ಶಾಸಕರು ಮಾತ್ರ.
ಮಾಜಿ ಸಿಎಂ ದಿಗಂಬರಂ ಸೇರಿದಂತೆ ಮಿಚೆಲ್ ಲೋಬೋ, ಡೆಲಿಲಾ ಲೋಬೋ, ರಾಜೇಶ್ ಫಲ್ದೆಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸೀಕ್ವೇರಾ, ರುಡಾಲ್ಫ್ ಫರ್ನಾಂಡೀಸ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಕದ ತಟ್ಟಿದ್ದಾರೆ.
ಗೀವಾದ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ್ ಶೇಟ್ ಈ ಸಂಬಂಧ ಮಾಹಿತಿ ನೀಡಿದ್ದಾರೆ. 2022ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 11 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆಮ್ ಆದ್ಮಿ ಎರಡು ಕ್ಷೇತ್ರ. ಬಿಜೆಪಿ 20 ಕ್ಷೇತ್ರದಲ್ಲಿ ಗೆಲುವು ಸಾಧಿಸಿ, ಸರ್ಕಾರ ರಚನೆ ಮಾಡಿದೆ.
ಇಂದು ಭಾರತ ವರ್ಸಸ್ ಪಾಕ್ ಪಂದ್ಯ ನಡೆಯಲಿದೆ. ಸಾಂಪ್ರಾದಾಯಿಕ ವೈರಿಗಳನ್ನು ಕಟ್ಟಿ ಹಾಕಲು ಭಾರತ ತಂಡ ಸಜ್ಜಾಗಿದೆ. ಈ ಪಂದ್ಯವನ್ನ…
ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…
ಸುದ್ದಿಒನ್ ಬ್ಲಾಕ್ ಕಾಫಿ ಹೃದಯದ ಆರೋಗ್ಯವನ್ನು ರಕ್ಷಿಸುವುದಲ್ಲದೆ, ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.…
ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ, ಈ ರಾಶಿಗಳ ಮದುವೆಗೆ ತುಂಬಾ ಅಡಚಣೆ, ಭಾನುವಾರ ರಾಶಿ ಭವಿಷ್ಯ 23 ಫೆಬ್ರವರಿ…
ಸುದ್ದಿಒನ್, ಹಿರಿಯೂರು, ಫೆಬ್ರವರಿ. 22 : ಅಬ್ಬಿನಹೊಳೆ ಮತ್ತು ಹೊಸದುರ್ಗ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀಗಂಧ…