in

818 ಜನರಿಗೆ ಹೊಸದಾಗಿ ಸೋಂಕು..1414 ಜನ ಡಿಸ್ಚಾರ್ಜ್..!

suddione whatsapp group join

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು ಕಳೆದ 24 ಗಂಟೆಯಲ್ಲಿ 818 ಜನರಿಗೆ ಹಿಸದಾಗಿ ಕೊರೊನಾ ಪಾಸಿಟಿವ್ ಆಗಿದೆ.

ಕಳೆದ 24 ಗಂಟೆಯಲ್ಲಿ 32432 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 69117 RTPCR ಟೆಸ್ಟ್ ಸೇರಿದಂತೆ ಒಟ್ಟು 101549 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 818 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು, 359 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ 1414 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ರೆ 21‌ ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಕಾರು-ಬೈಕ್ ನಡುವೆ ಅಪಘಾತ ವ್ಯಕ್ತಿಗೆ ಗಂಭೀರ ಗಾಯ

ವಿವಾಹಿತ ಗ್ರಾಮಲೆಕ್ಕಿಗನ ಜೊತೆ ತಹಶೀಲ್ದಾರ್ ಮದುವೆ ಮುಂದೇನಾಯ್ತು..?