Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 8,425 ಹೊಸ ಕೇಸ್..47 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 8,425 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 30,314 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 99023 RTPCR ಟೆಸ್ಡ್ ಸೇರಿದಂತೆ ಒಟ್ಟು 129337 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 8,425 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 3822 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 19,800 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 47 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!