in

847 ಜನಕ್ಕೆ ಹೊಸದಾಗಿ ಸೋಂಕು.. 20 ಜನ ಸಾವು..!

suddione whatsapp group join

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 847 ಮಂದಿ ಹೊಸದಾಗಿ ಸೋಂಕಿಗೆ ಒಳಗಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 30556 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 116216 RTPCR ಟೆಸ್ಟ್ ಸೇರಿದಂತೆ ಒಟ್ಟು 146772 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 847 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. 312 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ 946 ಮಂದಿ ಕೊರಿನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ರಾಜ್ಯಾದ್ಯಂತ ಮನೆಗೆ ತೆರಳಿದ್ರೆ, 20 ಜನ ಕೊರೊನಾದಿಂದಾಗಿ ಪ್ರಾಣ ಬಿಟ್ಟಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಿಯೇ ವಿಧಿಸ್ತೀವಿ : ಸಿಎಂ ಬಸವರಾಜ್ ಬೊಮ್ಮಾಯಿ

ಗ್ರಿಲ್ ಹಾಕಿಲ್ಲದೆ ಇದ್ದಿದ್ರೆ ಆ ಮಹಿಳೆ ಬದುಕುತ್ತಿದ್ದರಾ..?