Connect with us

Hi, what are you looking for?

ಪ್ರಮುಖ ಸುದ್ದಿ

ರಾಜ್ಯದಲ್ಲಿ ಏರಿಕೆಯಾಗುತ್ತಲೇ ಇದೆ ಕೊರೊನಾ, 24 ಗಂಟೆಗಳಲ್ಲಿ 8,778 ಹೊಸ ಕೇಸ್

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 8,778 ಜನರಿಗೆ ಪಾಸಿಟಿವ್ ಬಂದಿದೆ. 10,883 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,11,016 RTPCR ಟೆಸ್ಟ್ ಸೇರಿ 1,21,899 ಟೆಸ್ಟ್ ಮಾಡಲಾಗಿತ್ತು. ಅದರಲ್ಲಿ 8,778 ಕೇಸ್ ಗಳು ಪಾಸಿಟಿವ್ ಬಂದಿದೆ.

ಬೆಂಗಳೂರು ಒಂದರಲ್ಲೇ 5,500 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಲ್ಲಿ ಇದುವರೆಗೆ 4,93,869 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದಂತಾಗಿದೆ. ರಾಜ್ಯದಲ್ಲಿ ಒಟ್ಟು 67 ಮಂದಿ ಕೊರೊನಾಗೆ ಸಾವನ್ನಪ್ಪಿದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ 55 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ನಗರದಲ್ಲಿ 4910 ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ.

6079 ಮಂದಿ ಇಂದು ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 474 ಮಂದಿ ಐಸಿಯೂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 78,617 ಸಕ್ರಿಯ ಪ್ರಕರಣಗಳಿವೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

error: Content is protected !!