Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

933 ಕೊರೊನಾ ಸೋಂಕಿತರು..704 ಜನ ಡಿಸ್ಚಾರ್ಜ್..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು ಕಳೆದ 24 ಗಂಟೆಯಲ್ಲಿ 933 ಜನ ಸೋಂಕಿತರು ಪತ್ತೆಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 26906 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 87623 RTPCR ಟೆಸ್ಟ್ ಸೇರಿದಂತೆ ಒಟ್ಟು 114529 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 933 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅದರಲ್ಲಿ 291 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ ಜಯಿಸಿ 704 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕಳೆದ 24 ಗಂಟೆಯಲ್ಲಿ 14 ಮಂದಿ ಕೊರೊನಾದಿಂದಾಗಿ ಜೀವ ತೆತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!