Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಇವತ್ತು ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ..ಸಾವಿನ ಸಂಖ್ಯೆಯಲ್ಲಿ ಹೆಚ್ಚಳ..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು ಕಳೆದ 24 ಗಂಟೆಯಲ್ಲಿ ಒಟ್ಟು 973 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 18274 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 120816 RTPCR ಟೆಸ್ಟ್ ಸೇರಿದಂತೆ ಒಟ್ಟು 139090 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 973 ಜನರಿಗೆ ಸೋಂಕು ಹಬ್ಬಿದೆ. ಅದರಲ್ಲಿ 243 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕೊರಿನಾದಿಂದ ಸಾವನ್ನಪ್ಪಿದವರ ಸಂಖ್ಯೆ ನಿನ್ನೆಗಿಂತ ಇಂದು ದುಪ್ಪಟ್ಟಾಗಿದೆ. 24 ಗಂಟೆಯಲ್ಲಿ 17 ಜನ ಸಾವನ್ನಪ್ಪಿದ್ದಾರೆ. ಉಳಿದಂತೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 1071 ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!