Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪಾರ್ಟ್ಮೆಂಟ್ ನಿಂದ ಬಿದ್ದ 9ನೇ ತರಗತಿ ವಿದ್ಯಾರ್ಥಿನಿ : ಸ್ಥಳದಲ್ಲೇ ಸಾವು..!

Facebook
Twitter
Telegram
WhatsApp

ಬೆಂಗಳೂರು: ಅಪಾರ್ಟ್ಮೆಂಟ್ ನ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಮೃತ ದುರ್ದೈವಿ.

ವಿರೇಂದ್ರ ಕುಮಾರ್‌‌ ಹಾಗೂ ಸುಮನ್ ದಂಪತಿಯ ಮಗಳು ವೈಷ್ಣವಿ. ಈ ದಂಪತಿ ಮೂಲತಃ ಉತ್ತರ ಪ್ರದೇಶದವರು. ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿಯೇ ವಾಸವಿದ್ದರು. ವೈಷ್ಣವಿ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಆದ್ರೆ ಇದೀಗ ದಿಢೀರನೇ ಹೀಗೆ ಆತ್ಮಹತ್ಯೆಗೆ ಶರಣಾಗಿರುವುದು ಪೋಷಕರಿಗೆ ಆಘಾತವಾಗಿದೆ.

ವೈಷ್ಣವಿ ಆತ್ಮಹತ್ಯೆ ಮಾಡಿಕೊಂಡಳೋ ಅಥವಾ ಆಯ ತಪ್ಪಿ ಬಿದ್ದಳೋ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ರಾತ್ರಿ‌ಮನೆಯವರ ಜೊತೆಯಲ್ಲೇ ಊಟ ಮುಗಿಸಿ, ಬಾಲ್ಕನಿಯಲ್ಲಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆಯಂತೆ. ಏನೋ ಜೋರು ಶಬ್ದವಾಗಿದ್ದನ್ನ ಗಮನಿಸಿ ಬಾಲ್ಕಿನಿಗೆ ಬಂದು ನೋಡಿದಾಗ ವೈಷ್ಣವಿ ಬಿದ್ದಿರುವುದು ಗಮನಕ್ಕೆ ಬಂದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾದ ಕಾರಣ ವೈಷ್ಣವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಕಾಂಗ್ರೆಸ್ ನೇತ್ರತ್ವದ ಇಂಡಿಯಾವನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ : ಸಂವಾದ ಕಾರ್ಯಕ್ರಮದಲ್ಲಿ ಕಾಮ್ರೇಡ್ ಕೆ.ರಾಧಾಕೃಷ್ಣ ಹೇಳಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 19 : “ದೇಶದಾದ್ಯಂತ ಇಂದು ಎರಡು ಒಕ್ಕೂಟಗಳು ಜನರ ಮುಂದಿವೆ. ಒಂದು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಇನ್ನೊಂದು ಕಾಂಗ್ರೆಸ್ ನೇತ್ರತ್ವ ಇಂಡಿಯಾ. ಇವೆರಡನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ ಎಂದು

ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ : ಗೌಸ್ ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾಯ್ದೆ ಮತ್ತು ಸೆಸ್ ಕಾಯ್ದೆ

error: Content is protected !!