Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾ.24 ಕ್ಕೆ ದಾವಣಗೆರೆ ವಿವಿ 9ನೇ ವಾರ್ಷಿಕ ಘಟಿಕೋತ್ಸವ

Facebook
Twitter
Telegram
WhatsApp

ದಾವಣಗೆರೆ (ಮಾ.22) :  ದಾವಣಗೆರೆ ವಿಶ್ವವಿದ್ಯಾನಿಲಯದ ಒಂಭತ್ತನೇ ವಾರ್ಷಿಕ ಘಟಿಕೋತ್ಸವ ಮಾ. 24 ರ ಗುರುವಾರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸುವರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ, ಐಟಿ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ಸಮ-ಕುಲಾಧಿಪತಿಗಳಾದ ಡಾ. ಸಿ.ಎನ್. ಅಶ್ವಥ್ ನಾರಾಯಣ ಇವರು ಉಪಸ್ಥಿತರಿರುವರು. ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯದ ಮಾಜಿ ಕುಲಾಧಿಪತಿ ಡಾ. ಪಿ. ವಿ. ಕೃಷ್ಣ ಭಟ್ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ವಿ.ವಿ. ಕುಲಪತಿ ಪ್ರೊ. ಎಸ್.ವಿ. ಹಲಸೆ, ಕುಲಸಚಿವರು(ಆಡಳಿತ) ಪ್ರೊ. ಗಾಯತ್ರಿ ದೇವರಾಜ, ಕುಲಸಚಿವರು(ಪರೀಕ್ಷಾಂಗ) ಪ್ರೊ. ಅನಿತಾ ಹೆಚ್.ಎಸ್, ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಭಾಗವಹಿಸುವರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

error: Content is protected !!