Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅತಿಥಿ ಉಪನ್ಯಾಸಕರಿಗೆ ಸಿಕ್ತು ಭರ್ಜರಿ ಸುದ್ದಿ.. ಇನ್ಮುಂದೆ 28 ಸಾವಿರ ವೇತನ..!

Facebook
Twitter
Telegram
WhatsApp

ಬೆಂಗಳೂರು: ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾಕಷ್ಟು ಬಾರಿ ಪ್ರತಿಭಟನೆಯ ಹಾದಿ ಹಿಡಿದಿದ್ದರು. ಇದೀಗ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಸಂಕ್ರಾಂತಿ ಹಬ್ಬದಂದು ವಿಶೇಷ ಸುದ್ದಿ ನೀಡಿದ್ದಾರೆ.

ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಳ ಮಾಡಿ, ಸಚಿವ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ. 11 ಸಾವಿರವಿದ್ದ ವೇತನವನ್ನ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ವಿದ್ಯಾರ್ಥಿ ವೇತನ ಇದ್ದವರಿಗೆ 32 ಸಾವಿರ ಮಾಡಲಾಗಿದೆ. ಇನ್ನು ಫುಲ್ ಟೈಮ್ ವರ್ಕ್ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.

ಅತಿಥಿ ಉಪನ್ಯಾಸಕರು ಅನೇಕ ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆ ಬಗ್ಗೆ ವರದಿ ನೀಡಲು ಸಿಎಂ ಸಮಿತಿ ನೇಮಕ ಮಾಡಿದ್ರು. ಕುಮಾರ್ ನಾಯಕ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ರು. ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ವರದಿಯನ್ನು ಸಿಎಂ ಗಮನಿಸಿ ವರದಿಯನ್ನ ಅನುಷ್ಠಾನ ಮಾಡಲು ಸಿಎಂ ಒಪ್ಪಿದ್ದಾರೆ. 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸದ ಯುಜಿಸಿ ಕ್ವಾಲಿಫಿಕೇಶನ್ ಇರೋ ಅತಿಥಿ ಉಪನ್ಯಾಸಕರಿಗೆ 30 ಸಾವಿರ, 5 ವರ್ಷ ಸೇವೆ ಹೆಚ್ಚು ಸೇವೆ ಸಲ್ಲಿಸಿದ ಯುಜಿಸಿ ಕ್ವಾಲಿಫಿಕೇನ್ ಇಲ್ಲದವರಿಗೆ 28 ಸಾವಿರ, 5 ವರ್ಷ ಸೇವೆ ಇಲ್ಲದ ಯುಜಿಸಿ ಕ್ವಾಲಿಫಿಕೇಶನ್ ಇಲ್ಲದವರಿಗೆ 26 ಸಾವಿರ ಸಂಬಳ ನೀಡ್ತೀವಿ. ಪ್ರತಿ ತಿಂಗಳು 10 ರಂದು ಸಂಬಳ ಕೊಡ್ತೀವಿ ಎಂಬ ಭರವಸೆಯನ್ನ ಸಚಿವರು ನೀಡಿದ್ದಾರೆ. ಇದು ಸಂಕ್ರಾಂತಿಯ ಖುಷಿಯ ವಿಚಾರವೇ. ಅತಿಥಿ ಉಪನ್ಯಾಸಕರು ಖುಷಿ ದುಪ್ಪಟ್ಟಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!