Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯಲ್ಲಿ ನೂರರ ಗಡಿ ದಾಟಿದ ಕರೋನ ಪ್ರಕರಣಗಳು

Facebook
Twitter
Telegram
WhatsApp

ಚಿತ್ರದುರ್ಗ, (ಜ.13) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ  ವರದಿಯಲ್ಲಿ 104 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37189 ಕ್ಕೆ ಏರಿಕೆಯಾಗಿದೆ.

14/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 45 ಚಳ್ಳಕೆರೆ 16,
ಹಿರಿಯೂರು 15,
ಹೊಳಲ್ಕೆರೆ 08,
ಹೊಸದುರ್ಗ 17,
ಮೊಳಕಾಲ್ಮುರಿನಲ್ಲಿ 3,
ಪ್ರಕರಣ ಸೇರಿದಂತೆ ಒಟ್ಟು 104 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 07

ಸಕ್ರಿಯ   395

ಪಾಸಿಟಿವಿಟಿ ದರ 4.82

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 1.99

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ  2154
ಮೃತ 00

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!