Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ಸೇರಿದಂತೆ ಈ ಎಲ್ಲಾ ಊರುಗಳಲ್ಲಿ ನ.18ರಂದು ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ. ನ.17: ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ಇದೇ ನ.18ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

66/11 ಕೆವಿ ಹಿರಿಯೂರು, ಭರಂಗಿರಿ ಮತ್ತು ಐಮಂಗಲ ವಿ.ವಿ ಕೇಂದ್ರಗಳಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ. ಹಿರಿಯೂರು ಪಟ್ಟಣದ ಅವಧಾನಿ ನಗರ, ತಾಲ್ಲೂಕು ಕಚೇರಿ, ತಾಲ್ಲೂಕು ಕಚೇರಿ ಸುತ್ತಮುತ್ತ, ಆಜಾದ್ ನಗರ, ಚಿಕ್ಕಪೇಟೆ, ತೇರುಮಲ್ಲೇಶ್ವರ ದೇವಸ್ಥಾನ ಸುತ್ತಮುತ್ತ, ಗಾಂಧಿವೃತ್ತ, ಹುಳಿಯೂರು ರಸ್ತೆಯ ಹರಿಶ್ಚಂದ್ರ ಘಾಟ್ ಸುತ್ತಮುತ್ತ, ಲಕ್ಕವ್ವನಹಳ್ಳಿ, ದೊಡ್ಡಘಟ್ಟ, ಸೀಗೇಹಟ್ಟಿ ಕೂನಿಕೆರೆ, ಕೂನಿಕೆರೆ ಕಾವಲ್ ಯರಕೇನಾಗೇನಹಳ್ಳಿ ಎವಿ ಕೊಟ್ಟಿಗೆ ಭರಂಗಿರಿ ತಳವಾರಹಟ್ಟಿ, ವಿವಿ ಪುರ ಮೇಕೇನಹಳ್ಳಿ, ಬೀರೇನಹಳ್ಳಿ, ಗೌನಹಳ್ಳಿ ಗುಡಿಹಳ್ಳಿ, ಭೂತಯ್ಯನಹಟ್ಟಿ, ಗೂಗುದ್ದು ಕುಂಟಪ್ಪನಹಟ್ಟಿ, ಐಮಂಗಲ, ಮರಡಿಹಳ್ಳಿ, ಭರಂಪುರ ಕಲ್ಲಹಟ್ಟಿ, ಸಿ.ಎನ್.ಮಾಳಿಗೆ, ಬುರುಜನರೊಪ್ಪ, ಮೇಟಿಕುರ್ಕೆ, ಎಸ್.ಜಿ.ಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...