Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನ : ರಾಜ್ಯಾದ್ಯಂತ ಇಂದು ದಾಖಲಾದ ಪ್ರಕರಣಗಳ ಮಾಹಿತಿ !

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 28,723 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 44055 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 177150 RTPCR ಟೆಸ್ಡ್ ಸೇರಿದಂತೆ ಒಟ್ಟು 221205 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 28,723 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 20,121 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 3,105 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 10 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!