Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಣರಾಜ್ಯೋತ್ಸವದ ಬಗ್ಗೆ ಕೇಂದ್ರ ಮಹತ್ವದ ನಿರ್ಧಾರ : ಜ.23 ರಿಂದ ಆಚರಣೆ..!

Facebook
Twitter
Telegram
WhatsApp

ನವದೆಹಲಿ: ಗಣರಾಜ್ಯೋತ್ಸವ ಆಚರಣೆ ಹತ್ತಿರ ಬರುತ್ತಿರುವಾಗಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನ ಹೊರ ತಂದಿದೆ. ಇನ್ಮುಂದೆ ಗಣರಾಜ್ಯೋತ್ಸವವನ್ನ ಜನವರಿ 23 ರಿಂದಲೇ ಆಚರಿಸಲು ನಿರ್ಧರಿಸಿದೆ.

ದೇಶದಲ್ಲಿ ಈ ಹಿಂದೆ ಗಣರಾಜ್ಯೋತ್ಸವದ ಆಚರಣೆಗಳು ಜನವರಿ 24 ರಿಂದ ಆರಂಭವಾಗುತ್ತಿದ್ದವು. ಆದರೆ ಇನ್ಮುಂದೆ ಅದು 23 ರಿಂದಲೇ ಅಂದ್ರೆ ಒಂದು‌ ದಿನ ಮುಂಚಿತವಾಗಿಯೇ ಶುರುವಾಗಲಿದೆ. ಈ ನಿರ್ಧಾರಕ್ಕೆ ಬರಲು ಕಾರಣ ಸುಭಾಷ್ ಚಂದ್ರ ಬೋಸ್.

ಹೌದು, ಗಣರಾಜ್ಯೋತ್ಸವ ಆಚರಣೆಯಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವನ್ನು ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಈ ನಿರ್ಧಾರವನ್ನ ತೆಗೆದುಕೊಂಡಿದೆ. ಜನವರಿ 23 ರಂದು ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನವಾಗಿದೆ. ಆ ದಿನವನ್ನು ಗಣರಾಜ್ಯೋತ್ಸವ ಆಚರಣೆಗೆ ಜೊತೆಗೆ ಆಚರಿಸಲಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ : ಈ ರಾಶಿಯವರ ಕುಟುಂಬದಲ್ಲಿ ಒಬ್ಬರಿಂದ ಅಶಾಂತಿಯ ವಾತಾವರಣ: ಸೋಮವಾರ ರಾಶಿ ಭವಿಷ್ಯ -ನವೆಂಬರ್-25,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

error: Content is protected !!