Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರ ದರ್ಶನಾಶೀರ್ವಾದ ಪಡೆದ ಬಿಗ್ ಬಸ್ ಸ್ಪರ್ಧಿ‌ ಚಂದ್ರಪ್ರಭ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿ, “ಗಿಚ್ಚಿ ಗಿಲಿಗಿಲಿ” ಮತ್ತು “ಮಜಾಭಾರತ” ಹಾಸ್ಯ ನಟ, ಚಂದ್ರಪ್ರಭ ಅವರು ಚಿತ್ರದುರ್ಗ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಹಿರಿಯೂರು ಪ್ರಸನ್ನ ಮಾಜಿ ಜಿ ಪಂ ಸದಸ್ಯ ವೀರಭದ್ರಪ್ಪ, ವಕೀಲ ಕರಿಯಪ್ಪ, ಡಾ.ರೇವಣಸಿದ್ದಪ್ಪ, ಕರಾಟೆ ತಿಮ್ಮೇಶ, ಬೆಂಗಳೂರು ಮುನಿಯಪ್ಪ, ಗುತ್ತಿಗೆದಾರ ಲಕ್ಷ್ಮಣ, ಹಾಗೂ ಇನ್ನಿತರರು ಉಪಸ್ಥಿತಿಯಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...