Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | 200 ರ ಗಡಿ ದಾಟಿದ ಕೋವಿಡ್ ಪ್ರಕರಣಗಳು : ಇಂದಿನ ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಜ.15) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ  ವರದಿಯಲ್ಲಿ 204 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37393 ಕ್ಕೆ ಏರಿಕೆಯಾಗಿದೆ.

ಇಂದಿನ ವರದಿಯಲ್ಲಿ 0-18 ವರ್ಷದ ಒಳಗಿನ 33 ಮತ್ತು 18 ವರ್ಷ ಮೇಲ್ಪಟ್ಟ 171 ಜನರಿಗೆ ಸೋಂಕು ಇರುವುದು ಒಟ್ಟು 204 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.

15/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 101
ಚಳ್ಳಕೆರೆ 18,
ಹಿರಿಯೂರು 31,
ಹೊಳಲ್ಕೆರೆ 02,
ಹೊಸದುರ್ಗ 42,
ಮೊಳಕಾಲ್ಮುರಿನಲ್ಲಿ 10,
ಪ್ರಕರಣ ಸೇರಿದಂತೆ ಒಟ್ಟು 204 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 06

ಸಕ್ರಿಯ  593

ಪಾಸಿಟಿವಿಟಿ ದರ 9.13

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 2.84

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ  2234
ಮೃತ 00

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅದ್ದೂರಿಯಾಗಿ ನಡೆದ ಚಂದನಾ ಅನಂತಕೃಷ್ಣ ಮ್ಯಾರೇಜ್ : ಕಿರುತೆರೆ ನಟ-ನಟಿಯರಿಂದ ಶುಭ ಹಾರೈಕೆ

ಚಂದನಾ ಅನಂತಕೃಷ್ಣ ಅವರ ಅಭಿಮಾನಿಗಳಿಗೆ ಎರಡೆರಡು ಖುಷಿ. ಒಂದು ಕಡೆ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಚಂದನಾ ತಾಯಿಯಾಗುತ್ತಿರುವ ವಿಚಾರಕ್ಕೆ ಖುಷಿಯಾದರೆ, ಮತ್ತೊಂದು ಕಡೆ ರಿಯಲ್ ಆಗಿ ಮದುವೆಯಾಗಿದ್ದಾರೆ. ಇಂದು ಅದ್ದೂರಿಯಾಗಿ ಚಂದನಾ ಅವೆ ಮದುವೆ

ಅನೂರ್ಜಿತ ಬೆಳೆ ಕಟಾವು ಮಾಡಿದರೆ ಅಧಿಕಾರಿಗಳ ಅಮಾನತು : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ನ.28: ಬೆಳೆ ಕಟಾವು ಪ್ರಯೋಗ ನಡೆಸಿ, ಉದ್ದೇಶ ಪೂರ್ವಕವಾಗಿ ತಪ್ಪು ದತ್ತಾಂಶವನ್ನು ತಂತ್ರಾಂಶದಲ್ಲಿ ನಮೂದು ಮಾಡಿರುವುದು ಕಂಡು ಬಂದರೆ, ಸಂಬಂದಿಸಿದ ಅಧಿಕಾರಿಯ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಶೇ.100 ರಷ್ಟು ಜನನ-ಮರಣ ನೋಂದಣಿಗೆ ಕ್ರಮ ವಹಿಸಿ :  ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ.28:  ಜಿಲ್ಲೆಯಲ್ಲಿ ಶೇ.100 ರಷ್ಟು ಜನನ-ಮರಣ ನೋಂದಣಿ ಪ್ರಕ್ರಿಯೆ ಸಮರ್ಪಕವಾಗಿ ಕೈಗೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ

error: Content is protected !!