Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಚೆ ಇಲಾಖೆಯ ವಿವಿಧ ಸೇವೆಗಳನ್ನು ಈಗ ಮನೆಯಿಂದಲೇ ಪಡೆಯಬಹುದು : ಇಲ್ಲಿದೆ ಮಾಹಿತಿ..!

---Advertisement---

 

ದಾವಣಗೆರೆ ಡಿ.10 :  ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ.   ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.

ಸೇವೆಯನ್ನುಮೂಲಕ https://app.indiapost.gov.in/customer.selfservice/home  ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now