Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿಂದು 7827 ಮಂದಿ ಗುಣಮುಖ : ಇಂದಿನ ಕರೋನ ವರದಿ

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 27,156 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 36,862 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 18,1136 RTPCR ಟೆಸ್ಡ್ ಸೇರಿದಂತೆ ಒಟ್ಟು 217998 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 27,156ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 15,947 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 7,827 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 14 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!