Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ | ಸಿಎಂಸಿಆರ್‍ಐ: ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಡಿ.26: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಸಿಎಂಸಿಆರ್‍ಐ)ಯಲ್ಲಿ ಖಾಲಿ ಇರುವ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

 

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಂಜರ್ತಾಲ https://cmcrichitradurga.karanataka.gov.in ವಿಳಾಸದಲ್ಲಿ ಪಡೆಯಬಹುದಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಹಾಯಕ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now