Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸಿರಿ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ನಗರದ ವಿದ್ಯಾನಗರ ನಿವಾಸಿ ಹಾಗೂ ಸಪ್ತಗಿರಿ ಬಸ್ ಮಾಲೀಕರಾದ ಜಿ.ಆರ್. ಅಶ್ವಥ್ ರೆಡ್ಡಿ ಯವರ ಪುತ್ರಿ ಸಿರಿ (36 ವರ್ಷ) ಇಂದು (ಡಿಸೆಂಬರ್. 26, ಶುಕ್ರವಾರ) ಮಧ್ಯಾನ್ಹ ಅನಾರೋಗ್ಯದಿಂದ ನಿಧನರಾದರು.

ಮೃತರು ಪತಿ, ಓರ್ವ ಮಗಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಸಂಜೆ 7 ಗಂಟೆಯವರೆಗೂ ನಗರದ ವಿದ್ಯಾ ನಗರದ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬಾತಿ ಸಮೀಪದ ದೊಗ್ಗಳ್ಳಿ ಗ್ರಾಮಕ್ಕೆ ಕರೆದೊಯ್ಯಲಾಗುವುದು. ಅಂತ್ಯಕ್ರಿಯೆ ನಾಳೆ (ಡಿಸೆಂಬರ್. 27 ರ ಶನಿವಾರ) ಮಧ್ಯಾನ್ಹ ದೊಗ್ಗಳ್ಳಿಯ ಮೃತರ ತೋಟದಲ್ಲಿ ನೆರವೇರಿಸಲಾಗುವು ಎಂದು ಕುಟುಂಬದ ಮೂಲಗಳು ತಿಳಿಸಿವೆ. (ಜಿ.ಆರ್. ಅಶ್ವಥ್ ರೆಡ್ಡಿ – 8660111191)

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...