ಹೊಳಲ್ಕೆರೆ | ನಿವೃತ್ತ ಪ್ರಾಂಶುಪಾಲ ರಾಜಶೇಖರ್ ನಿಧನ

0 Min Read

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ತಾಲ್ಲೂಕಿನ ಆವಿನಹಟ್ಟಿ ಗ್ರಾಮದ ನಿವಾಸಿ ಹಾಗೂ ನಿವೃತ್ತ ಪ್ರಾಂಶುಪಾಲ ಎಸ್. ವಿ. ರಾಜಶೇಖರ್ (69 ವರ್ಷ) ಇಂದು ಮಧ್ಯಾನ್ಹ ನಿಧನರಾದರು.

ಮೃತರು ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಡಿಸೆಂಬರ್. 27, ಶನಿವಾರ) ಬೆಳಿಗ್ಗೆ 11 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share This Article