Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿ. 27 : ಜಿಲ್ಲಾ ಯುವ ಕಾಂಗ್ರೆಸ್ ಸಮಿತಿವತಿಯಿಂದ ಗುರುವಾರ ನಗರ ಡಿಸಿ ಸರ್ಕಲ್‍ನಲ್ಲಿ  ಕೇಂದ್ರ ಬಿಜೆಪಿ ಸರಕಾರ ವಿರುದ್ಧ ಹಾಗೂ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗರ್ ಅತ್ಯಾಚಾರಿ ಅವನಿಗೆ ಜಾಮೀನು ನೀಡಿದ್ದನ್ನು ಖಂಡಿಸಿ, “ಅತ್ಯಾಚಾರಿಗೆ ಶಿಕ್ಷೆ ಕೊಡಿ ಎಂದು” ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಐಸಿಸಿಯ ಕಾರ್ಯದರ್ಶಿ ಮಯೂರ ಜಯಕುಮಾರ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್‍ಪೀರ್, ಪ್ರಧಾನ ಕಾರ್ಯದರ್ಶೀ ಸಂಪತ್ ಕುಮಾರ್ ಮೈಲಾರಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ನಂದಿನಿಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕಾರಹಳ್ಳಿ ಉಲ್ಲಾಸ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ|| ದಾದಾಪೀರ್ , ವಾಸಿಂ.  ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ನಿಜಾಂ ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಂಜು ಮಾಮ್, ದರ್ಶನ್, ಬಾಬು ಪವನ್ ಹೊಳಲ್ಕೆರೆ ಬ್ಲಾಕ್‍ನ ಯುವ ಕಾಂಗ್ರಸ್ ಅಧ್ಯಕ್ಷ ಚೇತನ್ ಬೋರೆನಹಳ್ಳಿ, ಲಕ್ಷ್ಮೀಕಾಂತ, ಮಧುಗೌಡ, ಮುದಸಿರ್,ಖುದ್ಸುಸ್,ಜಯ್ಯಣ್ಣ,ಮನಿರಾ ಮುಕಾಂದರ್ ಪ್ರಕಾಶ್,ವಿಧಾನಸಭಾ ಅಧ್ಯಕ್ಷರುಗಳಾದ ಆದರ್ಶ್, ಧನಂಜಯ, ಗಿರೀಶ್ ,ಪ್ರದೀಪ್ ಹಾಗೂ ಬ್ಲಾಕ್ ಅಧ್ಯಕ್ಷರುಗಳಾದ ,ಮಂಜುನಾಥ್, ಪವನ್ ಮಾಂತೇಶ್, , ಹರ್ಷವರ್ಧನ್, ಚಿತ್ರದುರ್ಗ ವಿಧಾನಸಭಾ ಪದಾಧಿಕಾರಿಗಳಾದ ಯಾಸಿನ್, ಆಝಮ್, ಕಲೀಲ್ ಅನೇಕ ಯುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now