Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ಪದಾಧಿಕಾರಿಗಳ ಆಯ್ಕೆ 

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿ. 27 : ನಗರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ತಾಲ್ಲೂಕು ಸಮಿತಿಯ ಅಧ್ಯಕ್ಷರನ್ನಾಗಿ  ದೇವರಾಜ್ ಎಂ ಲಕ್ಮಿಸಾಗರ. ಇವರನ್ನು ನೇಮಕ ಮಾಡಲಾಯಿತು. , ಹಾಗೂ ಸದ್ಯಸರು ಗಳನ್ನ ಆಯ್ಕೆ ಮಾಡಲಾಯಿತು.ಜಿಲ್ಲಾ ಸಮುದಾಯದ ಮುಖಂಡ ಸಮ್ಮುಖದಲ್ಲಿ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಪರಶುರಾಮ ಕೆಎಂ ಪ್ರಧಾನಕಾರ್ಯದರ್ಶಿ ರವಿಕುಮಾರ್ ಎನ್ ಬ್ಯಾಲಹಾಳ್. ಅನಿಲ್ ಕುಮಾರ್ ಜಿಲ್ಲಾ ಮಾಧ್ಯಮ ಸಲಹೆಗಾರರಾದ ಭಾನುಮೂರ್ತಿ. ಹಾಗೂ ಜಿಲ್ಲಾ ಕಾರ್ಯದರ್ಶಿ ಅನಂತರಾಜ್. ಜಿಲ್ಲಾ ಉಪಾಧ್ಯಕ್ಷರು ಚಂದ್ರಣ್ಣ.ಜಿಲ್ಲಾಖಜಾಂಚಿ ನಾಗರಾಜಪ್ಪ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಕಲ್ಲೇಶ್. ಪ್ರಸನ್ನಕುಮಾರ್. ಮಂಜುನಾಥ್. ತಿಪ್ಪೇಸ್ವಾಮಿ  ಹಾಗೂ   ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now