ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 29 : ನೊಂದಾಯಿತ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಮಿಕ ಇಲಾಖೆ ಎದುರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ಕಳೆದ 20 ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ಸೋಮವಾರ ಅಂತ್ಯಗೊಳಿಸಲಾಯಿತು.
ಆಯೋಗ ಮತ್ತು ಸೆಸ್ ಪ್ರಾಧಿಕಾರ ರಚನೆ ಸೇರಿದಂತೆ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಉಪ ವಿಭಾಗಾಧಿಕಾರಿ ಮೂಲಕ ಜಾರಿ ನಿರ್ದೇಶನಾಲಯಕ್ಕೆ ಮನವಿ ಸಲ್ಲಿಸಿದ ಧರಣಿ ನಿರತರು ನಿಜವಾದ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಸಿಗಬೇಕಾದ ಸವಲತ್ತುಗಳನ್ನು ತಲುಪಿಸುವಂತೆ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಜೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ಈಶ್ವರಪ್ಪ, ನರಸಿಂಹಸ್ವಾಮಿ, ಪ್ರಸನ್ನ, ರಾಜಪ್ಪ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್