Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಈಶ್ವರಪ್ಪ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 08 : ನಗರದ ಟೀಚರ್ಸ್ ಕಾಲೋನಿ ನಿವಾಸಿ, ಆರೋಗ್ಯ ಇಲಾಖೆಯ ಹಿರಿಯ ನಿವೃತ್ತ ಪ್ರಯೋಗ ಶಾಲಾ ತಂತಜ್ಞ ಎಸ್. ಈಶ್ವರಪ್ಪ. (86 ವರ್ಷ) ವಯೋಸಹಜ ಕಾಯಿಲೆಯಿಂದ ಇಂದು ಬೆಳಿಗ್ಗೆ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ರುದ್ರ ಭೂಮಿಯಲ್ಲಿ ನೆಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...