Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ತಮಟಕಲ್ಲು ಬಳಿ ಭೀಕರ ಅಪಘಾತ ; ಇಬ್ಬರು ಸಾವು, ಮೂವರಿಗೆ ಗಾಯ…!

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 11 : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರ ತಮಟಕಲ್ಲು ಬಳಿ ಇಂದು ಬೆಳಿಗ್ಗೆ (ಜನವರಿ. 11) ಸುಮಾರು 04 ಗಂಟೆ ವೇಳೆಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ತಮಟಕಲ್ಲಿ ಬಳಿ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು.

ಮೃತರನ್ನು ಮಹಾರಾಷ್ಟ್ರ ಮೂಲದ ಸಾಂಗ್ಲಿ ಜಿಲ್ಲೆಯ
1. ಕಮಲ್ ಹರಿಬಾಹು ಪಾಟೀಲ್ (69 ವರ್ಷ) ಮತ್ತು ಇನ್ನೋವಾ ಕಾರಿನ ಚಾಲಕ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ
2. ರಾಕೇಶ್ ಅರ್ಜುನ್ ಐವಾಲೆ (39 ವರ್ಷ). ಗಾಯಗೊಂಡವರನ್ನು
1. ವೈಷ್ಣವಿ ಸುರೇಶ್ ಪಾಟೀಲ್, 45 ವರ್ಷ
2. ಕುಸುಮ ಪ್ರಹ್ಲಾದ್ ಪಾಟೀಲ್, 57 ವರ್ಷ,
3. ಉದಯ ದತ್ತಾತ್ರೇಯ ಪಾಟೀಲ್, 38 ವರ್ಷ ಎಂದು ಗುರುತಿಸಲಾಗಿದೆ ಎಂದು ಎಸ್. ಪಿ. ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now