Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನ ಕರೋನ ವರದಿ : 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು !

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 40,499 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 51,297 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 16,4015 RTPCR ಟೆಸ್ಡ್ ಸೇರಿದಂತೆ ಒಟ್ಟು 215312 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 40,499 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 24,135 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 23,209 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 21 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

error: Content is protected !!