Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವ್ಯರ್ಥವಾದ ವಿರಾಟ್ ಕೊಹ್ಲಿ ಶತಕ ; ಭಾರತಕ್ಕೆ ಸೋಲು

---Advertisement---

 

ಸುದ್ದಿಒನ್

ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮತ್ತೊಮ್ಮೆ ತಮ್ಮ ಉತ್ತಮ ಆಟವನ್ನು ಪ್ರದರ್ಶಿಸಿದರು. ಕಿವೀಸ್ ತಂಡವು ನೀಡಿದ್ದ 338 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತದ ಅಗ್ರ ಕ್ರಮಾಂಕದ ಆಟಗಾರರ ವೈಫಲ್ಯದಿಂದ ಕುಸಿಯಿತು. ಅಂತಿಮವಾಗಿ ನ್ಯೂಜಿಲೆಂಡ್ 41 ರನ್‌ಗಳಿಂದ ಜಯ ಸಾಧಿಸಿತು.

ಆದರೆ ಅವರು ಏಕಾಂಗಿಯಾಗಿ ಹೋರಾಡಿದ ವಿರಾಟ್ ಕೊಹ್ಲಿ ಕೇವಲ 91 ಎಸೆತಗಳಲ್ಲಿ ಅದ್ಭುತ ಶತಕವನ್ನು ಪೂರೈಸಿ 124 ರನ್ ಗಳಿಸಿದ ವಿರಾಟ್ 46ನೇ ಓವರ್‌ನಲ್ಲಿ ಔಟಾದರು. ಅವರ ವೀರಾವೇಶದ ಹೋರಾಟದ ನಡುವೆಯೂ ಈ ಪಂದ್ಯದಲ್ಲಿ ಭಾರತ ಹೀನಾಯ ಸೋಲನ್ನು ಅನುಭವಿಸಿತು. ಇದರೊಂದಿಗೆ, ಕಿವೀಸ್ ತಂಡವು ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now