Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಎಸ್‍ಆರ್‍ಟಿಸಿಗೆ ರಾಷ್ಟ್ರೀಯ ಪ್ರಶಸ್ತಿ

---Advertisement---

 

ಚಿತ್ರದುರ್ಗ. ಜ.19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುಷ್ಠಾನಗೊಳಿಸಿರುವ ಪರಿಸರ ಸ್ನೇಹಿ ಉಪಕ್ರಮಗಳ ಯಶಸ್ವಿ ನಿರ್ವಹಣೆಗೆ ಸಾರಿಗೆ ಕ್ಷೇತ್ರದಲ್ಲಿ Grow Care India Environment  Management  ಪ್ರಶಸ್ತಿಯು ಗೋಲ್ಡ್ ಕೆಟಗೆರೆಯಲ್ಲಿ ಲಭಿಸಿದೆ.

 

ನವದೆಹಲಿಯ ಏರೋಸಿಟಿಯಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕಿ ಹಾಗೂ ಜಂಟಿ ಕಾರ್ಯದರ್ಶಿ ಮೃಣಾಲಿನಿ ಶ್ರೀವಾಸ್ತವ ಮತ್ತು ರಕ್ಷಣಾ ಸಚಿವಾಲಯದ ದೆಹಲಿ ಕ್ಯಾಂಟೋನ್‍ಮೆಂಟ್ ಬೋರ್ಡ್‍ನ ಸದಸ್ಯರಾದ ರಾಜೇಶ್ ಗೋಯಲ್ ಅವರು  ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...