Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆ.07ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

---Advertisement---

ಚಿತ್ರದುರ್ಗ. ಜ. 20: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯಲ್ಲಿರುವ ಪಿಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯ 2026-27ನೇ ಸಾಲಿನ 9 ಮತ್ತು 11ನೇ ತರಗತಿಗೆ ದಾಖಲಾತಿ ಬಯಸಿ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯು 2026ರ ಫೆಬ್ರವರಿ 07ರಂದು ಹಿರಿಯೂರು ತಾಲ್ಲೂಕಿನಲ್ಲಿ ಈಗಾಗಲೇ ನಿಗದಿಪಡಿಸಿರುವ ಕೇಂದ್ರಗಳಲ್ಲಿ ನಡೆಯಲಿದೆ.

 

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು https://www.navodaya.gov.in/nvs/en/Home1/  ವೆಬ್‍ಸೈಟ್‍ನಿಂದ ತಮ್ಮ ಮಕ್ಕಳ ಅರ್ಜಿಯ ರಿಜಿಸ್ಟರ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!