Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಷ್ಟ್ರೀಯ ಮತದಾರರ ದಿನಾಚರಣೆ : ವಾರ್ತಾ ಇಲಾಖೆಯಲ್ಲಿ ಮತದಾರರ ಪ್ರತಿಜ್ಞಾವಿಧಿ ಸ್ವೀಕಾರ

---Advertisement---

ಚಿತ್ರದುರ್ಗ. ಜ.23: ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಅವರು ವಾರ್ತಾ ಇಲಾಖೆ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.

 

ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಪಿ.ಎಂ. ವೇಣುಗೋಪಾಲ್, ಎಂ.ಜೆ.ಬೋರೇಶ, ಆರ್.ತಿಮ್ಮಶೆಟ್ಟಿ, ನಿವೃತ್ತ ನೌಕರ ಎಸ್.ಚಂದ್ರಶೇಖರ್, ಅಪ್ರೆಂಟಿಸ್ ತರಬೇತಾರ್ಥಿ ಮುದ್ದು ಕಿರಣ, ಪತ್ರಕರ್ತರಾದ ಗೌನಹಳ್ಳಿ ಗೋವಿಂದಪ್ಪ, ಎಸ್.ಟಿ. ನವೀನ್ ಕುಮಾರ್, ಎಸ್.ಬಿ. ರವಿಕುಮಾರ್ ಉಗ್ರಾಣ, ವೀರೇಶ ವಿ.ಅಪ್ಪು, ಓಂಕಾರಮೂರ್ತಿ, ಆನಂದ ಆಲಘಟ್ಟ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದು, ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...