Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜ.24 ರಂದು ವಿದ್ಯತ್ ವ್ಯತ್ಯಯ

---Advertisement---

 

 

ಚಿತ್ರದುರ್ಗ.ಜ.23: ಚಿತ್ರದುರ್ಗ ನಗರ ಉಪ ವಿಭಾಗ ಘಟಕ ಒಂದರ ವ್ಯಾಪ್ತಿಯ ಡಿಪ್ಲೋಮೋ ಕಾಲೇಜಿನಲ್ಲಿ ಇರುವ ಕೆ.ವಿ.ಮಾರ್ಗವನ್ನು ಬೇರೆಡೆಗೆ ಸ್ಥಳಾಂತರಿಸಲು ಉದ್ದೇಶಿಸಿಲಾಗಿದೆ.

ಈ ಹಿನ್ನಲೆಯಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರಗೆ ಸರಸ್ವತಿಪುರಂ, ಡಿಪೋರಸ್ತೆ, ಜಿಲ್ಲಾಸ್ಪತ್ರೆ, ಜೋಗಿಮಟ್ಟಿ ರಸ್ತೆ, ಕರುವಿನಕಟ್ಟೆ ಸರ್ಕಲ್, ಟೀಚರ್ಸ್ ಕಾಲೋನಿ, ಬುದ್ಧ ನಗರ ಸ್ಟೇಡಿಯಂ ರಸ್ತೆ, ಪ್ರಶಾಂತ್ ನಗರ ಹಾಗೂ ಕೋಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...