Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ. 25 ರಂದು ಶ್ರೀ ತುಳಜಾಭವಾನಿ ಅಮ್ಮನವರ 4 ನೇ ವಾರ್ಷಿಕೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 24 : ತಾಲ್ಲೂಕಿನ ಲಕ್ಷ್ಮೀ ಸಾಗರ ಗೇಟ್ ಎದುರಿನಲ್ಲಿರುವ ಶ್ರೀ ತುಳಜಾಭವನಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಶ್ರೀ ತುಳಜಾಭವಾನಿ ಅಮ್ಮನವರ 4 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜ. 25ರ ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ತುಳಜಾಭವನಿ ದೇವಸ್ಥಾನ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಸತೀಶ್ ಬಾಬು ಮಾಳಲ್ಕರ್ ಹಾಗೂ ಕಾರ್ಯದರ್ಶಿ ಸಂತೋಷ ಮಾಳಲ್ಕರ್ ತಿಳಿಸಿದ್ದಾರೆ.

ಜ. 25ರ ಭಾನುವಾರ ಶ್ರೀ ತುಳಜಾಭವಾನಿ ಅಮ್ಮನವರ 4 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಕಳಾ ಹೋಮವನ್ನು ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ 12ರವರೆಗೆ ಮಹಾ ಮಂಗಳಾರತಿ ನಡೆಯಲಿದ್ದು, ತದ ನಂತರ ಪ್ರಸಾದ ವಿನಿಯೋಗ ಇರುತ್ತದೆ. ಭಕ್ತಾಧಿಗಳು ಈ ಕಾರ್ಯಕ್ರಮಕ್ಕೆ ಆಗಮಿಸುವುದರ ಮೂಲಕ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ವ್ಯವಸ್ಥಾಪಕರಾದ ದಾಸ್ಯ ನಾಯ್ಕ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9980391212 ಇವರನ್ನು ಸಂಪರ್ಕ ಮಾಡಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...