Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಇಂದು ಏರಿಕೆಯಾದ ಕರೋನ, ತಾಲ್ಲೂಕುವಾರು ವರದಿ

Facebook
Twitter
Telegram
WhatsApp

 

ಚಿತ್ರದುರ್ಗ, (ಜ.20) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ  ವರದಿಯಲ್ಲಿ 462 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39001 ಕ್ಕೆ ಏರಿಕೆಯಾಗಿದೆ.

20/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 133
ಚಳ್ಳಕೆರೆ 82
ಹಿರಿಯೂರು 103
ಹೊಳಲ್ಕೆರೆ 48
ಹೊಸದುರ್ಗ 41
ಮೊಳಕಾಲ್ಮುರಿನಲ್ಲಿ 55
ಪ್ರಕರಣ ಸೇರಿದಂತೆ ಒಟ್ಟು 462 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 82

ಸಕ್ರಿಯ 1985

ಪಾಸಿಟಿವಿಟಿ ದರ 18.94

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 9.18

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ  2438

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

High Blood Pressure : ಅಧಿಕ ರಕ್ತದೊತ್ತಡ ಎಷ್ಟು ಅಪಾಯಕಾರಿ ಗೊತ್ತಾ ?

ಸುದ್ದಿಒನ್ : ಅಧಿಕ ರಕ್ತದೊತ್ತಡ ಎನ್ನುವುದು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಈ ಸಮಸ್ಯೆ ಇದ್ದರೆ ಪ್ರತಿದಿನ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು?

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು? ಮಂಗಳವಾರ ರಾಶಿ ಭವಿಷ್ಯ -ಮೇ-21,2024 ನರಸಿಂಹ ಜಯಂತಿ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!