Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಯವರಿಗೆ ಸನ್ಮಾನ

---Advertisement---

 

ಚಿತ್ರದುರ್ಗ: ಭಾರತ ಚುನಾವಣಾ ಆಯೋಗದಿಂದ ರಾಜ್ಯಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿಗೆ ಭಾಜನರಾದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮಂಗಳವಾರ ಧವಳಗಿರಿ ಬಡಾವಣೆ ನಿವಾಸಿಗಳು ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ದವಳಗಿರಿ ಬಡಾವಣೆ ನಿವಾಸಿಗಳಾದ ಸಿ.ಜಿ.ಶ್ರೀನಿವಾಸ್, ಎಸ್.ಜಿ.ಗುರುಮೂರ್ತಿ, ಎಲ್.ಷಣ್ಮುಖ, ಹೊರಕೆರಂಗಪ್ಪ, ದೇವನಾಯ್ಕ್, ರಾಜಣ್ಣ, ಲವಕುಮಾರ್, ಪ್ರಾಣೇಶ, ಲೋಕೇಶ್, ಶ್ರೀಕಾಂತ್, ಜಗದೀಶ್, ಶಂಕರಣ್ಣ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now