ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ನಗರದ ಟೀಚರ‍್ಸ್ ಕಾಲನಿ ನಿವಾಸಿ ಕೆ.ಸಿದ್ಧಾರ್ಥ(53)ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಿಧನರಾದರು. ಅವರಿಗೆ ಪತ್ರಕರ್ತ ಮುತ್ತುಸ್ವಾಮಿ ಕಣ್ಣನ್ ಸೇರಿದಂತೆ ಮೂವರು ಸಹೋದರರು ಇದ್ದಾರೆ. ಅಂತ್ಯಕ್ರಿಯೆ ಬುಧವಾರ ನಗರದ ಜೋಗಿಮಟ್ಟಿ ರಸ್ತೆ ರುದ್ರಭೂಮಿಯಲ್ಲಿ ನಡೆಯಿತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











