ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ಹೊಳಲ್ಕೆರೆ ತಾಲೂಕು ತಾಳಕಟ್ಟ ಗ್ರಾಮದ ನಿವಾಸಿ ಗೌರಮ್ಮ (72)ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ ಪತಿ ಹಾಗೂ ಸಿನಿ ಛಾಯಾಗ್ರಾಹಕ ಚಂದ್ರು ಸೇರಿದಂತೆ ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಇಂದು ಅವರ ಗ್ರಾಮದಲ್ಲಿ ನಡೆಯಿತು.

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್