Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಹಿತ್ಯ ಸಮ್ಮೇಳನ : ಇಂದು ಸಮಿತಿ ರಚಿಸಲು ಸಭೆ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಜನವರಿ. 29 :  ನಗರದಲ್ಲಿ18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆ. 17, 18ರಂದು  ಆಯೋಜಿಸಿದ್ದು, ಸಮ್ಮೇಳನ ಯಶಸ್ವಿಗೆ ವಿವಿಧ ಸಮಿತಿಗಳ ರಚನೆ ಮಾಡಲು ಸಭೆಯನ್ನು ಕರೆಯಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದ್ದಾರೆ.

ನಗರದ ಒನಕೆ ಓಬವ್ವ ಸ್ಟೇಡಿಯಂ  ರಸ್ತೆಯಲ್ಲಿರುವ ಅಪ್ಪಾಜಿ ಪರಿಸರ ಕಟ್ಟಡದಲ್ಲಿರುವ ಸಭಾಂಗಣದಲ್ಲಿ ಜ.29ರಂದು ಗುರುವಾರ (ಇಂದು) ಸಂಜೆ 4.30ಕ್ಕೆ ಕರೆಯಲಾಗಿದೆ.

ಸಮಿತಿಗಳ ರಚನೆ ಮತ್ತು ಆಯೋಜನೆ ವಿಷಯ ಸಂಬಂಧ  ಕರೆಯಲಾಗಿರುವ ಸಭೆಗೆ ಸಾಹಿತಿಗಳು, ಸಂಘ-ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು, ಕಸಾಪ ಸದಸ್ಯರು, ಪದಾಧಿಕಾರಿಗಳು, ಸಾಹಿತ್ಯಾಸಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆ ನೀಡಲು ವಿನಂತಿಸಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...