ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ನಗರದ ಕಬೀರಾಂನಂದ ನಗರದ ನಿವಾಸಿ ಹಾಗೂ ಕೋಟೆ ಗೈಡ್
ಜನಾರ್ಧನ ಬಿ. ಹೆಚ್. (37 ವರ್ಷ) ಅನಾರೋಗ್ಯದಿಂದ ಇಂದು ಮಧ್ಯಾನ್ಹ 3 : 30 ರ ವೇಳೆಗೆ ನಿಧನರಾದರು.
ಮೃತರು ಅವಿವಾಹಿತರಾಗಿದ್ದು, ತಾಯಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಜನವರಿ. 31) ಅವರ ಸ್ವ ಗ್ರಾಮವಾದ ತಾಲ್ಲೂಕಿನ ಗೋನೂರು ಸಮೀಪದ 4 ನೇ ಕಲ್ ಬಳಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











