ಪ್ರತಿವರ್ಷವು ಶ್ರೀಮಂತ ಜಿಲ್ಲೆಗಳ ಪಟ್ಟಿಯನ್ನು ಬಹಿರಂಗಪಡಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಕರ್ನಾಟಕದ ಅತ್ಯಂತ ಶ್ರೀಮಂತ ಜಿಲ್ಲೆಗಳ ಪಟ್ಟಿ ಬಿಡುಗಡೆಯಾಗಿದೆ. ತಲಾ ಆದಾಯ ಮತ್ತು ಜಿಡಿಪಿ ಆಧಾರದ ಮೇಲೆ ಈ ಶ್ರೇಯಾಂಕವನ್ನು ನೀಡಲಾಗಿದೆ.
ಕರ್ನಾಟಕದ ಅತ್ಯಂತ ಶ್ರೀಮಂತ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ₹8.93 ಲಕ್ಷ ತಲಾ ಆದಾಯದೊಂದಿಗೆ ಬೆಂಗಳೂರು ನಗರ ರಾಜ್ಯದಲ್ಲೇ ಅತಿ ಶ್ರೀಮಂತ ಜಿಲ್ಲೆಯಾಗಿದೆ. ₹6.69 ಲಕ್ಷ ತಲಾ ಆದಾಯ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.
₹5.84 ಲಕ್ಷ ತಲಾ ಆದಾಯದೊಂದಿಗೆ ಉಡುಪಿ ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ.₹5.69 ಲಕ್ಷ ತಲಾ ಆದಾಯದೊಂದಿಗೆ ಚಿಕ್ಕಮಗಳೂರು ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ₹3.91 ಲಕ್ಷ ತಲಾ ಆದಾಯ ಹೊಂದಿರುವ ಶಿವಮೊಗ್ಗ ಜಿಲ್ಲೆ ಐದನೇ ಸ್ಥಾನ ಪಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











