Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮೃತ್ಯುಂಜಯಪ್ಪ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 06 : ತಾಲ್ಲೂಕಿನ
ತುರುವನೂರು ಗ್ರಾಮದ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿ ಮೃತ್ಯುಂಜಯಪ್ಪ ಬಿ. ಅವರು ನಿನ್ನೆ (ಫೆಬ್ರವರಿ. 05) ಸಂಜೆ ಬೆಂಗಳೂರಿನಲ್ಲಿ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು (ಫೆಬ್ರವರಿ. 06) ಮಧ್ಯಾಹ್ನ 3:00ಗೆ ಬೆಂಗಳೂರಿನ ಸಂಭ್ರಮ ಕಾಲೇಜು ಹತ್ತಿರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now