Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಹಿಳೆಯರ ಟೈಲರಿಂಗ್ ತರಬೇತಿಗೆ ಅರ್ಜಿ ಅಹ್ವಾನ

---Advertisement---

ಚಿತ್ರದುರ್ಗ. ಫೆ.7: ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ ವತಿಯಿಂದ  ಗ್ರಾಮೀಣ ಭಾಗದ ನಿರುದ್ಯೋಗಿ ಯುವ ಜನತೆಗೆ ಸ್ವ ಉದ್ಯೋಗ ಮಾಡಲು ಮಹಿಳೆಯರ ಟೈಲರಿಂಗ್ ತರಬೇತಿ ನೀಡಲಾಗುವುದು. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯ ಅವಧಿ 31 ದಿನಗಳಾಗಿದ್ದು, ತರಬೇತಿಯು ಇದೇ ಫೆ.10 ರಿಂದ ಪ್ರಾರಂಭವಾಗದ್ದು, ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.  19 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು.

ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್‍ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ಫೆ.10ರಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.861828445, 8660627785 ಅನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...