Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಸರೋಜಮ್ಮ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ ಫೆ. 09 : ದಿವಂಗತ ನಿವೃತ್ತ ಮುಖ್ಯಉಪಾಧ್ಯಯರಾದ ಯಂ.ಜಿ.ತಿಮ್ಮಾ ರೆಡ್ಡಿರವರ ಪತ್ನಿ  ಶ್ರೀಮತಿ ಸರೋಜಮ್ಮ(80)  ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಫೆ. 8 ರ ಸಂಜೆ ನಿಧನರಾಗಿದ್ದಾರೆ.

ಮೃತರಿಗೆ 2 ಗಂಡು ,ಒಬ್ಬ ಹೆಣ್ಣು ಮಕ್ಕಳಿದ್ದು ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಫೆ. 9ರ ಸೋಮವಾರ ಚಳ್ಳಕೆರೆ ತಾಲ್ಲೂಕಿನ ಹೊಸ ಮುಚ್ಚು ಗುಂಟೆ ಗ್ರಾಮದಲ್ಲಿ ನಡೆಯಿತೆಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ದಿವಂಗತ ನಿವೃತ್ತ ಮುಖ್ಯಉಪಾಧ್ಯಯರಾದ ಯಂ.ಜಿ.ತಿಮ್ಮರೆಡ್ಡಿರವರ ಪತ್ನಿ  ಶ್ರೀಮತಿ ಸರೋಜಮ್ಮ ರವರ ನಿಧನಕ್ಕೆ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ನಾಗರಾಜ್ ಸಂಗಂ ದುಃಖವನ್ನು ವ್ಯಕ್ತಪಡಿಸಿದ್ದ ಸಂತಾಪವನ್ನು ಸೂಚಿಸಿ ಭಗವಂತ ಆವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ ಎಂದು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now