Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

Breking : ಹುಟ್ಟುಹಬ್ಬದ ದಿನದಂದೆ ದರ್ಶನ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್

---Advertisement---

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹುಟ್ಟು ಹಬ್ಬದ ದಿನದಂದೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯಿದಾಗಿದೆ‌. ನಟ ದರ್ಶನ್ ಅವರಿಗೆ ಕೋರ್ಟ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.

ಮಗಳ ಪರೀಕ್ಷೆ ಕಾರಣಕ್ಕೆ ಪವಿತ್ರ ಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಕಾರಣ 25 ದಿನಗಳ ಮಧ್ಯಂತ ಜಾಮೀನು ನೀಡಿ ಎಂದು ಕೋರ್ಟ್​ ಅಲ್ಲಿ ಮನವಿ ಮಾಡಿದ್ದರು ಆದರೆ ಕೋರ್ಟ ಇದೀಗ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಈ ಒಂದು ಅರ್ಜಿ ಕುರಿತು ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು, ಪವಿತ್ರ ಗೌಡಗೆ ಮಧ್ಯಂತರ ಜಾಮೀನು ನೀಡಲು ಇದೀಗ ಕೋರ್ಟ್ ನಿರಾಕರಿಸಿದೆ.

ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು. ನಂತರ ಇದನ್ನು ರದ್ದು ಮಾಡಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...